Web Analytics Made Easy - Statcounter

See also ebooksgratis.com: no banners, no cookies, totally FREE.

CLASSICISTRANIERI HOME PAGE - YOUTUBE CHANNEL
Privacy Policy Cookie Policy Terms and Conditions
ಚಿಕ್ಕಮಗಳೂರು - Wikipedia

ಚಿಕ್ಕಮಗಳೂರು

From Wikipedia

ಚಿಕ್ಕಮಗಳೂರು ಕರ್ನಾಟಕ ರಾಜ್ಯದ ಒಂದು ನಗರ ಮತ್ತು ಅದೇ ಹೆಸರಿನ ಜಿಲ್ಲಾ ಕೇಂದ್ರ. ಇದು ಬೆಂಗಳೂರಿನಿಂದ ೨೫೧ ಕಿಮೀ ದೂರದಲ್ಲಿದೆ. ಇದು ಕಾಫಿ ತೋಟಗಳಿಗೆ ಹೆಸರುವಾಸಿಯಾಗಿದೆ. ಚಿಕ್ಕಮಗಳೂರು ಜಿಲ್ಲೆ ೭ ತಾಲೂಕುಗಳನ್ನು ಒಳಗೊಂಡಿದೆ.

ಪರಿವಿಡಿ

[ಬದಲಾಯಿಸಿ] ಪ್ರವಾಸಿ ತಾಣಗಳು

[ಬದಲಾಯಿಸಿ] ಕೆಮ್ಮಣ್ಣುಗುಂಡಿ ಮತ್ತು ಕಲ್ಹತ್ತಿಗಿರಿ

ಕೆಮ್ಮಣ್ಣುಗುಂಡಿ ಚಿಕ್ಕಮಗಳೂರಿನ ಸಮೀಪದಲ್ಲಿರುವ (೫೫ ಕಿಮೀ)ಒಂದು ಗಿರಿಧಾಮ. ಸಹ್ಯಾದ್ರಿ ಪರ್ವತಶ್ರೇಣಿಯ ಎತ್ತರದ ಶಿಖರಗಳು ಸಹ ಇದರ ಸುತ್ತಮುತ್ತಲಲ್ಲೇ ಇವೆ. ಇಲ್ಲಿ ಮಾಣಿಕ್ಯಧಾರಾ ಜಲಪಾತವಿದೆ. ಕೆಮ್ಮಣ್ಣುಗುಂಡಿ ತನ್ನ ನೈಸರ್ಗಿಕ ಸೌಂದರ್ಯಕ್ಕೆ ಹೆಸರಾಗಿದೆ.

ಕೆಮ್ಮಣ್ಣುಗುಂಡಿಯ ಸಮೀಪದಲ್ಲೇ ಇರುವ ಇನ್ನೊಂದು ಪ್ರವಾಸಿ ಆಕರ್ಷಣೆ ಕಲ್ಹತ್ತಿಗಿರಿ ಜಲಪಾತ.

[ಬದಲಾಯಿಸಿ] ಮುಳ್ಳಯ್ಯನಗಿರಿ

ಕರ್ನಾಟಕ ಅತಿ ಎತ್ತರದ ಗಿರಿಶಿಖರ.ಬೆಟ್ಟದ ತುದಿಯಲ್ಲಿ ಮುಳ್ಳಯ್ಯನ ದೇವಸ್ಥಾನ ಹಾಗೂ ಮಠವಿದೆ.ಚಾರಣಿಗರಿಗೆ ಮುಳ್ಳಯ್ಯನಗಿರಿ ಪ್ರಶಸ್ತವಾದ ಸ್ಥಳ.ಚಿಕ್ಕಮಗಳೂರಿನಿಂದ ಬೆಟ್ಟದ ಬುಡಕ್ಕೆ ಬಸ್ ಸೌಕರ್ಯ ಇದೆ.ತದನಂತರ "ಸರ್ಪನ ದಾರಿ" ಕರೆಯಲಾಗುವ ಕಡಿದಾದ ಕಾಲುಹಾದಿಯಲ್ಲಿನಡೆದು ಬೆಟ್ಟದ ತುದಿ ತಲುಪಬೇಕು. ಮುಳ್ಳಯ್ಯನ ಗಿರಿಯ ಮೇಲಿನಿಂದ ಸಿಗುವ ವಿಹಂಗಮ ನೋಟ ಅತ್ಯಂತ ಆಹ್ಲಾದಕರ.

[ಬದಲಾಯಿಸಿ] ಶೃಂಗೇರಿ

ನೋಡಿ: ಶೃಂಗೇರಿ

ಶೃಂಗೇರಿ ಪಟ್ಟಣ ಬಹಳ ಧಾರ್ಮಿಕ ಪ್ರಾಮುಖ್ಯತೆಯನ್ನು ಹೊಂದಿದೆ. ಶಂಕರಾಚಾರ್ಯರು ಸ್ಥಾಪಿಸಿದ ನಾಲ್ಕು ಅದ್ವೈತ ಮಠಗಳಲ್ಲಿ ಮೊದಲನೆಯದು ಇರುವುದು ಇಲ್ಲಿಯೇ. ಇಲ್ಲಿರುವ ವಿದ್ಯಾಶಂಕರ ದೇವಸ್ಥಾನ ಖ್ಯಾತವಾದದ್ದು. ಈ ದೇವಸ್ಥಾನದ ಸುತ್ತಲೂ ಇರುವ ಹನ್ನೆರಡು ಕಂಬಗಳಲ್ಲಿ ಪ್ರತಿಯೊಂದರ ಮೇಲೆಯೂ ಬೇರೆ ಬೇರೆ ತಿಂಗಳುಗಳಲ್ಲಿ ಸೂರ್ಯರಶ್ಮಿ ಬೀಳುತ್ತದೆ!

[ಬದಲಾಯಿಸಿ] ಭದ್ರಾ ಅಭಯಾರಣ್ಯ

ಲಕ್ಕವಳ್ಳಿಯ ಬಳಿ ಭದ್ರಾ ನದಿಗೆ ಕಟ್ಟಿರುವ ಅಣೆಕಟ್ಟಿನ ಸುತ್ತಲೂ ಇರುವ ಅಭಯಾರಣ್ಯ.

[ಬದಲಾಯಿಸಿ] ಇತರ ಪಟ್ಟಣಗಳು

ಚಿಕ್ಕಮಗಳೂರು ಜಿಲ್ಲೆಯ ಕೆಲ ಇತರ ಮುಖ್ಯ ಪಟ್ಟಣಗಳೆಂದರೆ ಬೀರೂರು, ಕಡೂರು, ನರಸಿಂಹರಾಜಪುರ, ಕೊಪ್ಪ,ಮೂಡಿಗೆರೆ, ತರೀಕೆರೆ.

[ಬದಲಾಯಿಸಿ] ತಾಲೂಕುಗಳು

[ಬದಲಾಯಿಸಿ] ಇವನ್ನೂ ನೋಡಿ

ಕರ್ನಾಟಕ

[ಬದಲಾಯಿಸಿ] ಬಾಹ್ಯ ಸಂಪರ್ಕಗಳು

ಚಿಕ್ಕಮಗಳೂರು ಜಿಲ್ಲೆಯ ಅಧಿಕೃತ ಸರ್ಕಾರಿ ತಾಣ

ಚಿಕ್ಕಮಗಳೂರು ಪ್ರವಾಸ

ಚಿಕ್ಕಮಗಳೂರು ಜಿಲ್ಲೆಯ ನಕ್ಷೆ

ಬಾಗಲಕೋಟೆ | ಬೆಂಗಳೂರು ನಗರ ಜಿಲ್ಲೆ | ಬೆಂಗಳೂರು ಗ್ರಾಮಾಂತರ | ಬೆಳಗಾವಿ | ಬಳ್ಳಾರಿ | ಬೀದರ್ | ಬಿಜಾಪುರ | ಚಾಮರಾಜನಗರ | ಚಿಕ್ಕಮಗಳೂರು | ಚಿತ್ರದುರ್ಗ | ದಕ್ಷಿಣ ಕನ್ನಡ | ದಾವಣಗೆರೆ | ಧಾರವಾಡ | ಗದಗ್ | ಗುಲ್ಬರ್ಗ | ಹಾಸನ | ಹಾವೇರಿ | ಕೊಡಗು | ಕೋಲಾರ | ಕೊಪ್ಪಳ | ಮಂಡ್ಯ | ಮೈಸೂರು | ರಾಯಚೂರು | ಶಿವಮೊಗ್ಗ | ತುಮಕೂರು | ಉಡುಪಿ | ಉತ್ತರ ಕನ್ನಡ


aa - ab - af - ak - als - am - an - ang - ar - arc - as - ast - av - ay - az - ba - bar - bat_smg - bcl - be - be_x_old - bg - bh - bi - bm - bn - bo - bpy - br - bs - bug - bxr - ca - cbk_zam - cdo - ce - ceb - ch - cho - chr - chy - co - cr - crh - cs - csb - cu - cv - cy - da - de - diq - dsb - dv - dz - ee - el - eml - en - eo - es - et - eu - ext - fa - ff - fi - fiu_vro - fj - fo - fr - frp - fur - fy - ga - gan - gd - gl - glk - gn - got - gu - gv - ha - hak - haw - he - hi - hif - ho - hr - hsb - ht - hu - hy - hz - ia - id - ie - ig - ii - ik - ilo - io - is - it - iu - ja - jbo - jv - ka - kaa - kab - kg - ki - kj - kk - kl - km - kn - ko - kr - ks - ksh - ku - kv - kw - ky - la - lad - lb - lbe - lg - li - lij - lmo - ln - lo - lt - lv - map_bms - mdf - mg - mh - mi - mk - ml - mn - mo - mr - mt - mus - my - myv - mzn - na - nah - nap - nds - nds_nl - ne - new - ng - nl - nn - no - nov - nrm - nv - ny - oc - om - or - os - pa - pag - pam - pap - pdc - pi - pih - pl - pms - ps - pt - qu - quality - rm - rmy - rn - ro - roa_rup - roa_tara - ru - rw - sa - sah - sc - scn - sco - sd - se - sg - sh - si - simple - sk - sl - sm - sn - so - sr - srn - ss - st - stq - su - sv - sw - szl - ta - te - tet - tg - th - ti - tk - tl - tlh - tn - to - tpi - tr - ts - tt - tum - tw - ty - udm - ug - uk - ur - uz - ve - vec - vi - vls - vo - wa - war - wo - wuu - xal - xh - yi - yo - za - zea - zh - zh_classical - zh_min_nan - zh_yue - zu -