Web Analytics Made Easy - Statcounter

See also ebooksgratis.com: no banners, no cookies, totally FREE.

CLASSICISTRANIERI HOME PAGE - YOUTUBE CHANNEL
Privacy Policy Cookie Policy Terms and Conditions
ಬೆಂಗಳೂರು - Wikipedia

ಬೆಂಗಳೂರು

From Wikipedia

ಬೆಂಗಳೂರು ಕರ್ನಾಟಕದ ರಾಜಧಾನಿ. ಭಾರತದ ೩ನೇ ದೊಡ್ಡ ಊರು. ಸುಮಾರು ೪೫ ಲಕ್ಷ ಜನರಿರುವ ಈ ಊರು ಭಾರತದ 'ಸಿಲಿಕಾನ್ ವ್ಯಾಲಿ' ಎಂದೇ ಪ್ರಸಿದ್ಧ.

ಸ್ವಾತಂತ್ರ್ಯಾನಂತರ ಬೆಂಗಳೂರು ಬಹು ದೊಡ್ಡ ಕೈಗಾರಿಕಾ ಉತ್ಪಾದನಾ ಕ್ಷೇತ್ರಗಳಿಗೆ ಮನೆಯಾಯಿತು. ಶಾಂತಿ ಸಮೃದ್ಧಿಯೂ, ಪರಿಸರ ಸಮೃದ್ಧಿಯೂ ಜನರನ್ನು ಈ ಊರಿನೆಡೆಗೆ ಆಕರ್ಷಿಸಿತು. ಹೆಚ್ ಎ ಎಲ್, ಬಿ ಇ, ಐ ಟಿ ಐ, ಇಸ್ರೋ ನಂತಹ ಬಹು ದೊಡ್ಡ ಉತ್ಪಾದನಾ ಘಟಕಗಳಿಗೆ ಮನೆಯಾಯಿತು. ಬೆಂಗಳೂರು ಜಗತ್ತಿನ ಮಾಹಿತಿ ತಂತ್ರಜ್ಞಾನಕ್ಕೆ ಮಹತ್ತರವಾದ ಕಾಣಿಕೆ ನೀಡುತ್ತಾ ಬಂದಿದೆ ಮತ್ತು ಭಾರತದ ಸಿಲಿಕಾನ್ ವ್ಯಾಲಿ ಎಂದು ಪರಿಗಣಿಸಲಾಗಿದೆ.

ಪರಿವಿಡಿ

[ಬದಲಾಯಿಸಿ] ಭೂಗೋಳ

ಬೆಂಗಳೂರು ಸಮುದ್ರ ಮಟ್ಟದಿಂದ ೯೦೦ ಮೀ ಎತ್ತರದಲ್ಲಿದೆ. ಭೌಗೋಳಿಕವಾಗಿ ೧೨° ೩೯' ಉ ಹಾಗೂ ೧೩° ಉ ಅಕ್ಷಾ೦ಶದಲ್ಲಿದ್ದರೂ ಕೂಡ ಬೆಂಗಳೂರಿನಲ್ಲಿ ಸದಾಕಾಲ ತಂಪು ವಾತಾವರಣವಿರುವುದು, ಸುಮಾರು ೨೪°C ರಿಂದ ೩೫°C ರವರೆಗೆ ಉಷ್ಣಾಂಶವಿರುವುದು.

[ಬದಲಾಯಿಸಿ] ಇತಿಹಾಸ

ಬೆಂಗಳೂರು ೧೫೩೭ರಲ್ಲಿ ಕೆಂಪೇಗೌಡ (೧೫೧೦ - ೧೫೭೦) ರಿಂದ ಕಟ್ಟಲ್ಪಟ್ಟ ಊರು ಎಂದು ಹೇಳಲಾಗುತ್ತದೆ. ಪೌರಾಣಿಕ ಕಾಲದಲ್ಲಿ ಈ ಪ್ರದೇಶವು 'ಕಲ್ಯಾಣಪುರಿ' ಅಥವಾ 'ಕಲ್ಯಾಣನಗರ' ಎಂದು ಕರೆಯಲ್ಪಡುತ್ತಿತ್ತಂತೆ. ಬ್ರಿಟಿಷರು ಬಂದ ಬಳಿಕ ಈ ಊರು 'ಬೆಂಗಳೂರು' ಎಂದು ಕರೆಯಲ್ಪಟ್ಟಿತಂತೆ. ಹಿಂದೆ ಉದ್ಯಾನ ಗಳಿಗೆ ಪ್ರಸಿದ್ಧವಾಗಿದ್ದು 'ಉದ್ಯಾನ ನಗರಿ' ಎಂದು ಕರೆಯಲ್ಪಡುತ್ತಿತ್ತು.

[ಬದಲಾಯಿಸಿ] ಸಂಸ್ಕೃತಿ ಮತ್ತು ವಿದ್ಯಾಭ್ಯಾಸ

ಕಲೆ ಮತ್ತು ಸಂಸ್ಕೃತಿಯ ಬೀಡಾಗಿರುವ ಬೆಂಗಳೂರು ವಿಧ್ಯಾಭ್ಯಾಸಕ್ಕೆ ಬಹಳ ಹೆಸರುವಾಸಿ. ಇಲ್ಲಿಯ ಸಂಸ್ಕೃತಿಯೂ ಹಲವು ಪರದೇಶೀಯರನ್ನು ಶತಮಾನಗಳಿಂದ ಆಕರ್ಶಿಸಿದೆ. ಬೆಂಗಳೂರಿನ 'ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಸೈನ್ಸ್' ಜಗತ್ತಿನಲ್ಲೇ ಹೆಸರುವಾಸಿ.

[ಬದಲಾಯಿಸಿ] ಸಂಬಂಧಪಟ್ಟ ವಿಷಯಗಳು

[ಬದಲಾಯಿಸಿ] ಇತರೆ ಸಂಪರ್ಕ


ವಿಧಾನ ಸೌಧ
ವಿಧಾನ ಸೌಧ
ವಿಶ್ವವಿಖ್ಯಾತ ಗಾಜಿನ ಮನೆ, ಲಾಲ್‌ಬಾಗ್
ವಿಶ್ವವಿಖ್ಯಾತ ಗಾಜಿನ ಮನೆ, ಲಾಲ್‌ಬಾಗ್
ಅಂತಾರಾಷ್ಟ್ರೀಯ ಮಾಹಿತಿ ತಂತ್ರಜ್ನ್ಹಾನ ಕೇಂದ್ರ (ITPL)
ಅಂತಾರಾಷ್ಟ್ರೀಯ ಮಾಹಿತಿ ತಂತ್ರಜ್ನ್ಹಾನ ಕೇಂದ್ರ (ITPL)
ಮಹಾತ್ಮಾ ಗಾಂಧಿ ರಸ್ತೆ, ಬೆಂಗಳೂರಿನ ಜನನಿಬಿಡ ರಸ್ತೆ
ಮಹಾತ್ಮಾ ಗಾಂಧಿ ರಸ್ತೆ, ಬೆಂಗಳೂರಿನ ಜನನಿಬಿಡ ರಸ್ತೆ

ಬಾಗಲಕೋಟೆ | ಬೆಂಗಳೂರು ನಗರ ಜಿಲ್ಲೆ | ಬೆಂಗಳೂರು ಗ್ರಾಮಾಂತರ | ಬೆಳಗಾವಿ | ಬಳ್ಳಾರಿ | ಬೀದರ್ | ಬಿಜಾಪುರ | ಚಾಮರಾಜನಗರ | ಚಿಕ್ಕಮಗಳೂರು | ಚಿತ್ರದುರ್ಗ | ದಕ್ಷಿಣ ಕನ್ನಡ | ದಾವಣಗೆರೆ | ಧಾರವಾಡ | ಗದಗ್ | ಗುಲ್ಬರ್ಗ | ಹಾಸನ | ಹಾವೇರಿ | ಕೊಡಗು | ಕೋಲಾರ | ಕೊಪ್ಪಳ | ಮಂಡ್ಯ | ಮೈಸೂರು | ರಾಯಚೂರು | ಶಿವಮೊಗ್ಗ | ತುಮಕೂರು | ಉಡುಪಿ | ಉತ್ತರ ಕನ್ನಡ


aa - ab - af - ak - als - am - an - ang - ar - arc - as - ast - av - ay - az - ba - bar - bat_smg - bcl - be - be_x_old - bg - bh - bi - bm - bn - bo - bpy - br - bs - bug - bxr - ca - cbk_zam - cdo - ce - ceb - ch - cho - chr - chy - co - cr - crh - cs - csb - cu - cv - cy - da - de - diq - dsb - dv - dz - ee - el - eml - en - eo - es - et - eu - ext - fa - ff - fi - fiu_vro - fj - fo - fr - frp - fur - fy - ga - gan - gd - gl - glk - gn - got - gu - gv - ha - hak - haw - he - hi - hif - ho - hr - hsb - ht - hu - hy - hz - ia - id - ie - ig - ii - ik - ilo - io - is - it - iu - ja - jbo - jv - ka - kaa - kab - kg - ki - kj - kk - kl - km - kn - ko - kr - ks - ksh - ku - kv - kw - ky - la - lad - lb - lbe - lg - li - lij - lmo - ln - lo - lt - lv - map_bms - mdf - mg - mh - mi - mk - ml - mn - mo - mr - mt - mus - my - myv - mzn - na - nah - nap - nds - nds_nl - ne - new - ng - nl - nn - no - nov - nrm - nv - ny - oc - om - or - os - pa - pag - pam - pap - pdc - pi - pih - pl - pms - ps - pt - qu - quality - rm - rmy - rn - ro - roa_rup - roa_tara - ru - rw - sa - sah - sc - scn - sco - sd - se - sg - sh - si - simple - sk - sl - sm - sn - so - sr - srn - ss - st - stq - su - sv - sw - szl - ta - te - tet - tg - th - ti - tk - tl - tlh - tn - to - tpi - tr - ts - tt - tum - tw - ty - udm - ug - uk - ur - uz - ve - vec - vi - vls - vo - wa - war - wo - wuu - xal - xh - yi - yo - za - zea - zh - zh_classical - zh_min_nan - zh_yue - zu -